Political News: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. BBMP ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತವೆ ಹಾಗೂ ಮುಂದುವರಿಯಲಿವೆ. ಬೆಂಗಳೂರಿನ ನಿವಾಸಿಗಳು ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. BBMP ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ…
— DK Shivakumar (@DKShivakumar) March 25, 2024
ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ
ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್ವೈ ಭರ್ಜರಿ ಕ್ಯಾಂಪೇನ್..




