ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾಧಿಸಿದ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಎರಡೂ ಕ್ಷೇತ್ರದಲ್ಲಿ ಗೆದ್ದಿರುವುದು ನನ್ನ ಕ್ಯಾಪೆಸಿಟಿಯಿಂದಲ್ಲ. ಬದಲಾಗಿ ನಮ್ಮ ಕಾರ್ಯಕರ್ತರ ಶ್ರಮದಿಂದ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾದಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಎಷ್ಟು ಸ್ಥಾನ ಗೆಲ್ಲುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಜೆಡಿಎಸ್ ಮತ್ತು ಬಿಜೆಪಿ ಸೇರಿ 28ಕ್ಕೆ … Continue reading ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ