Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿದ್ದ ಬೊಮ್ಮಾಯಿ ಅವರಿಂದ ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಉದ್ದೇಶದಿಂದ ಕೆಲವು ಸಲಹೆಗಳನ್ನು ಪಡೆದೆ ಎಂದು ಡಿಕೆಶಿ ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿದ್ದ ಬೊಮ್ಮಾಯಿ ಅವರಿಂದ #BrandBengaluru ನಿರ್ಮಾಣದ ಉದ್ದೇಶದಿಂದ ಕೆಲವು ಸಲಹೆಗಳನ್ನು ಪಡೆದೆ. pic.twitter.com/ZxAyONgXEd
— DK Shivakumar (@DKShivakumar) June 23, 2023
ಯೂಸ್ ಲೆಸ್ ಫೆಲೋ ಇದೆಲ್ಲಾ ಇಟ್ಕೊಬೇಡ: ನಗರಸಭೆ ಆಯುಕ್ತರ ವಿರುದ್ಧ ಸಚಿವ ರಾಜಣ್ಣ ಗರಂ