ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು

National Political News: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏರುಪೇರು ಉಂಟಾಗಿದೆ. ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರು ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ. ಬಿಜೆಪಿ ಕಾಂಗ್ರೆಸ್‌ನ ಹಲವು ನಾಯಕರನ್ನು ತನ್ನತ್ತ ಸೆಳೆದು, ಆಪರೇಷನ್ ಕಮಲ ಮಾಡಿ, ಹಿಮಾಚಲದಲ್ಲಿ ಸರ್ಕಾರ ರಚಿಸಲು ಕಾದು ಕುಳಿತಿದೆ. ಹಾಗಾಗಿ ಕಾಂಗ್ರೆಸ್ ಹೈ ಕಮಾಂಡ್ ಇದಕ್ಕೇನಿದ್ದರೂ, ನಮ್ಮ ಡಿಸಿಎಂ ಡಿ.ಕೆ.ಶಿವಕುಮಾರ್ ಸರಿ ಎಂದು, ಅವರನ್ನು ಹಿಮಾಚಲ ಪ್ರದೇಶಕ್ಕೆ ಕಳುಹಿಸಿದ್ದಾರೆ. ಕಳೆದ ಬಾರಿ ಗುಜರಾತ್ ಚುನಾವಣೆ ವೇಳೆ, ಬಿಜೆಪಿಗರು ಆಪರೇಷನ್ ಕಮಲ … Continue reading ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು