- Advertisement -
Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು.
ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಹೀಮ್ ಖಾನ್, ಐಎಎಸ್ ಅಧಿಕಾರಿಗಳಾದ ಅರ್ಚನಾ, ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.
ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ
ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಸ್ಥಾಪನೆ ಯಾವಾಗ..?
ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಯಲು
- Advertisement -