‘ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸ್ ಅವರಿಂದ ನಮಗೆ ಶಕ್ತಿ ಬಂದಿದೆ’

Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್‌ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ‌. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ ಆಗಿದ್ದೆ.. ಶೆಟ್ಟರ್, ಸವದಿ,ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಶಕ್ತಿ ಬಂದಿದೆ ಎಂದು ಡಿಕೆಶಿ ಹೇಳಿದ್ದಾರೆ. ಅಲ್ಲದೇ, ಸೋಲು ಗೆಲವು ಇರೋದೆ. … Continue reading ‘ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸ್ ಅವರಿಂದ ನಮಗೆ ಶಕ್ತಿ ಬಂದಿದೆ’