- Advertisement -
ಕರ್ನಾಟಕ ಟಿವಿ : ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಿಜ್ಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.. ಇತ್ತ ರಾಜ್ಯದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ರಾಜ್ಯಪ್ರವಾಸದಲ್ಲಿದ್ದಾರೆ.. ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದ ಡಿಸಿಎಂ ಇದೇ ವೇಳೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ರು.. ಮಠದಲ್ಲಿ ಶ್ರೀಗಳ ಸಾನಿಧ್ಯಕ್ಕೆ ತೆರಳಿ ಆಶೀರ್ವಾದ ಪಡೆದಿದ್ರು. ಡಿಸಿಎಂ ಗೆ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಸಾಥ್ ನಿಡಿದ್ರು..

- Advertisement -