40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ.

Belagavi News: ಬೆಳಗಾವಿ: ಬೆಳಗಾವಿ ಜಿಲ್ಲೆಯ, ಕಿತ್ತೂರು ತಾಲೂಕಿನ, ತುರುಮುರಿ ಗ್ರಾಮದಲ್ಲಿ, ಡಿಡಿಪಿಐ 40 ಸಾವಿರ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ ‌ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ಇವರು ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೇ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣಕ್ಕೆ 40 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಹೀಗಾಗಿ ಡಿಡಿಪಿಐ ವಿರುದ್ಧ ಶಾಲೆಯ ಮುಖ್ಯಸ್ಥ ಅರ್ಜುನ ಕುರಿ ಎಂಬುವವರು, ದೂರು ನೀಡಿದ್ದರು. ಇಂದು ಹಣ ಸ್ವೀಕರಿಸುವಾಗ, ಬಸವರಾಜ್ ನಾತಲವಾಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಭರವಸೆ ಮೂಡಿಸಿದ ಜಿಲ್ಲಾಧಿಕಾರಿ

MTB Nagaraj : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮತ್ತೆ ಆರೋಪಿಸಿದ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್

ನಿಮ್ಮ ಅಂಗೈ ನೋಡಿ, ದಿನ ಶುರು ಮಾಡಬೇಕು ಅಂತಾ ಹೇಳುವುದು ಯಾಕೆ ಗೊತ್ತಾ..?

 

About The Author