40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ.

Belagavi News: ಬೆಳಗಾವಿ: ಬೆಳಗಾವಿ ಜಿಲ್ಲೆಯ, ಕಿತ್ತೂರು ತಾಲೂಕಿನ, ತುರುಮುರಿ ಗ್ರಾಮದಲ್ಲಿ, ಡಿಡಿಪಿಐ 40 ಸಾವಿರ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ‌ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ಇವರು ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೇ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣಕ್ಕೆ 40 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಡಿಡಿಪಿಐ ವಿರುದ್ಧ ಶಾಲೆಯ ಮುಖ್ಯಸ್ಥ ಅರ್ಜುನ ಕುರಿ ಎಂಬುವವರು, … Continue reading 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ.