ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!

Banglore News: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ ಸರ್ಕಾರ ಬೇಜವಬ್ದಾರಿತನ ತೋರಿಸಿ ನಗೆಪಾಟಲಿಗೆ ಗುರಿಯಾಗಿದೆ. ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ … Continue reading ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!