ಮಾನ್ಯ ಪ್ರಧಾನಿಯವರೇ, ಸಂಘದಲ್ಲಿ ಕಲಿತ ಪಾಠ ಬಿಟ್ಟು ವಾಸ್ತವಕ್ಕೆ ಕಣ್ತೆರೆಯಿರಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ  ಪ್ರಧಾನಿ ಮೋದಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ಮೋದಿ ಅವರು, ಮಹಾತ್ಮಾ ಗಾಂಧೀಜಿಯವರ ಬಗ್ಗೆ ಸಿನಿಮಾ ಬರುವವರೆಗೂ ಪ್ರಪಂಚದಲ್ಲಿ ಹಲವರಿಗೆ ಗಾಂಧೀಜಿ ಯಾರು ಅಂತಲೇ ಗೊತ್ತಿರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ವಿರುದ್ಧ ಸಿಎಂ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.  ಮಹಾತ್ಮ ಗಾಂಧಿಯವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆ ನನ್ನಲ್ಲಿ ದಿಗ್ಬ್ರಮೆ ಮೂಡಿಸಿದೆ. ಇದನ್ನು ಪ್ರಧಾನಿಗಳ ಅಜ್ಞಾನವೆನ್ನಬೇಕೋ ಅಹಂಕಾರವೆನ್ನಬೇಕೋ ಅವರೇ ಹೇಳಬೇಕು. ವಿಶ್ವದ ನೂರಾರು ದೇಶಗಳಲ್ಲಿ … Continue reading ಮಾನ್ಯ ಪ್ರಧಾನಿಯವರೇ, ಸಂಘದಲ್ಲಿ ಕಲಿತ ಪಾಠ ಬಿಟ್ಟು ವಾಸ್ತವಕ್ಕೆ ಕಣ್ತೆರೆಯಿರಿ: ಸಿಎಂ ಸಿದ್ದರಾಮಯ್ಯ