Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅಕಾಲಿಕ ಮಳೆಯಿಂದ ಬೆಳೆ, ಪ್ರಾಣ ಹಾನಿ ಆಗುವ ಸಾಧ್ಯತೆ ಹೆಚ್ಚಾಗಿದೆ. ಯುದ್ಧ ಭೀತಿ ಇದೆ, ಅಣುಬಾಂಬು ಬೀಳುವ ಸಾಧ್ಯತೆ ಇದೆ. ಜಾಗತಿಕ ವರ್ಷ ತುಂಬಾ ಅಪಾಯಕಾರಿ ಇದೆ.ಗೌರಿ ಶಂಕರ ಶಿವಾ.. ಶಿವಾ.. ಎನ್ನುವ ರೀತಿ ಆಗ್ತಾ ಇದೆ.ಸಂಕಷ್ಟಕ್ಕೆ ಸಿಲುಕಲಿದೆ ಮನುಕುಲ. ಬರುವ ದಿನಗಳು ಕಷ್ಟಕರವಾಗಿವೆ. 2024 ವರ್ಷ ಬಹಳ ತೊಂದರೆಯಿಂದ ಕೂಡಿದೆ ಎಂದು ಕೋಡಿಗಳ್ಳಿ ಶ್ರೀ ಹೇಳಿದ್ದಾರೆ.
ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ರೇಡ್: ಇದು ಬಿಜೆಪಿಗರ ಕುಟಿಲ ಕಾರಸ್ತಾನವೆಂದ ಸಿಎಂ ಸಿದ್ದರಾಮಯ್ಯ
ಈ ದೇವರನ್ನು ನಂಬಿದ್ದಕ್ಕೆ ನನ್ನ ಪತಿ ಚುನಾವಣೆಯಲ್ಲಿ ಗೆದ್ದಿದ್ದರು: ಭವಾನಿ ರೇವಣ್ಣ
ನಾನು ಕಾಣಿಸಿಕೊಳ್ಳದ್ದಕ್ಕೆ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡಿದರು: ಭವಾನಿ ರೇವಣ್ಣ