ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ, ಪ್ರಾಣ ಹಾನಿ ಆಗುವ ಸಾಧ್ಯತೆ ಹೆಚ್ಚಾಗಿದೆ. ಯುದ್ಧ ಭೀತಿ ಇದೆ, ಅಣುಬಾಂಬು ಬೀಳುವ ಸಾಧ್ಯತೆ ಇದೆ. ಜಾಗತಿಕ ವರ್ಷ ತುಂಬಾ … Continue reading ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ