ಉತ್ತರಾಖಂಡನಲ್ಲಿ ಚಾರಣಿಗರ ದುರ್ಮರಣ: ಸಂತಾಪ ಸೂಚಿಸಿದ ಸಿಎಂ
Political News: ಉತ್ತರಾಖಂಡದಲ್ಲಿ ಚಾರಣಕ್ಕೆಂದು ತೆರಳಿದ್ದ ಕೆಲವರು ಸಾವಿಗೀಡಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹವನ್ನು ಅವರವರ ಊರಿಗೆ ತಲುಪಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು ಆದಷ್ಟು ಶೀಘ್ರ ಕುಟುಂಬದವರಿಗೆ ತಲುಪಿಸಲಾಗುವುದು ಮತ್ತು ರಕ್ಷಿಸಲ್ಪಟ್ಟಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು. ಇದಕ್ಕಾಗಿ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ … Continue reading ಉತ್ತರಾಖಂಡನಲ್ಲಿ ಚಾರಣಿಗರ ದುರ್ಮರಣ: ಸಂತಾಪ ಸೂಚಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed