ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ ಮಂಜೂರಾತಿಗೆ ತೀರ್ಮಾನ- CM ಬೊಮ್ಮಾಯಿ
ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. 2439 ಹಾಸ್ಟೆಲ್ಗಳಿಗೆ ಹೆಚ್ಚಿನ ಅನುದಾನ ರಾಜ್ಯ ಸರ್ಕಾರದ ಎಲ್ಲ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ ಮಂಜೂರಾತಿಗೆ ತೀರ್ಮಾನ- CM ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed