ಬೇರೆಯಾಗ್ತಾರಾ ರಣವೀರ್-ದೀಪಿಕಾ..?!

Film News: ದೇಶಿ ಸೆನ್ಸಾರ್ ಮಂಡಳಿಯಲ್ಲಿ ಸದಸ್ಯರಾಗಿರುವ ಉಮೈರ್ ಸಂಧು ಎಂಬುವವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಡಿರುವ ಪೋಸ್ಟ್‌ ರಣವೀರ್-ದೀಪಿಕಾ ಅಭಿಮಾನಿಗಳ ನಿದ್ದೆಗೆಡಿಸಿದೆ. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ನಡುವೆ ಎಲ್ಲವೂ ಸರಿ ಇಲ್ಲ ಎಂದು ಉಮೈರ್ ಸಂಧು ಪೋಸ್ಟ್ ಮಾಡಿದ್ದಾರೆ. ಭಾರತದ ಸಿನೆಮಾ ವಿಮರ್ಶೆ ಮಾಡುವ ಸಂಧು ಸೋಶಿಯಲ್ ಮೀಡಿಯಾದಲ್ಲಿ ಪ್ರಸಿದ್ದಿ ಹೊಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರ ಟ್ವೀಟ್ ಮಹತ್ವ ಪಡೆದುಕೊಂಡಿದ್ದು, ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಾಂಪತ್ಯದಲ್ಲಿ ಬಿರುಕು ಮೂಡಿದೆಯೇ ಎಂಬ … Continue reading ಬೇರೆಯಾಗ್ತಾರಾ ರಣವೀರ್-ದೀಪಿಕಾ..?!