ಆಧಾರರಹಿತ ಆರೋಪ ಮಾಡಿದ್ರೇ ಮಾನನಷ್ಟ ಮೊಕದ್ದಮೆ – ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ
ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರುವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಬಿ.ಸಿ. ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ. ಆದರೆ, ಈ ಕುರಿತು ನಮ್ಮ ಕಚೇರಿಗೆ ಯಾವುದೇ ದೂರುಗಳನ್ನು ನೀಡಿಲ್ಲ. ಆಯುಕ್ತರ ಕಚೇರಿಗೂ … Continue reading ಆಧಾರರಹಿತ ಆರೋಪ ಮಾಡಿದ್ರೇ ಮಾನನಷ್ಟ ಮೊಕದ್ದಮೆ – ಸಚಿವ ಬಿ.ಸಿ ನಾಗೇಶ್ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed