Cauvery Meeting : ದೆಹಲಿಯಲ್ಲಿ ಕಾವೇರಿ ಸಭೆ : ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು?

Dehali News : ಕಾವೇರಿ ನೀರು ಹಂಚಿಕೆ ಬಗ್ಗೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ಕೇಂದ್ರದ ಸಚಿವರು, ಸರ್ವಪಕ್ಷ ಸಂಸದರ ಸಭೆ ನಡೀತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನಡುವೆ ಜಟಾಪಟಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರೆ ಪ್ರಹ್ಲಾದ್ ಜೋಶಿ ಪ್ರಧಾನಿಯನ್ನು ಎಳೆಯಬೇಡಿ ಎಂದರು. ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು? – ರಾಜ್ಯದಲ್ಲಿ 195 ಬರಪೀಡಿತ ತಾಲ್ಲೂಕು ಗುರುತಿಸಿದ್ದೇವೆ – 123 ವರ್ಷಗಳಲ್ಲೇ … Continue reading Cauvery Meeting : ದೆಹಲಿಯಲ್ಲಿ ಕಾವೇರಿ ಸಭೆ : ಸಭೆಯಲ್ಲಿ ಸಿದ್ದರಾಮಯ್ಯ ಏನಂದ್ರು?