Dehali : ವಿಮಾನವೊಂದರಲ್ಲಿ ಅಗ್ನಿ ಅವಘಡ : ಅಪಾಯದಿಂದ ಪಾರು

National News : ದೆಹಲಿಯ ಸ್ಪೈಸ್ ಜೆಟ್ ವಿಮಾನದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ಜುಲೈ 25 ರಂದು ಸಂಜೆ ನಡೆದಿದೆ. ನಿರ್ವಹಣಾ ಕಾರ್ಯದ ಸಂದರ್ಭದಲ್ಲಿ ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆಯು ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿತ್ತು. ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು … Continue reading Dehali : ವಿಮಾನವೊಂದರಲ್ಲಿ ಅಗ್ನಿ ಅವಘಡ : ಅಪಾಯದಿಂದ ಪಾರು