ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!
National News: Feb:27:ದೆಹಲಿ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ ಭಾನುವಾರ ದೆಹಲಿ ಉಪಮುಖ್ಯಮಂತ್ರಿ ಹಾಗೂ ಆಪ್‌ನ ಹಿರಿಯ ನಾಯಕ ಮನೀಶ್ ಸಿಸೋಡಿಯಾರನ್ನು ಬಂಧನ ಮಾಡಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಂದಾಜು 8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.ಸಿಬಿಐನಿಂದ ಮನೀಶ್ ಸಿಸೋಡಿಯಾ ಅವರ ವಿಚಾರಣೆ ನಡೆಯಲು ಆರಂಭವಾಗುತ್ತಿದ್ದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸಿಬಿಐ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಎಎಪಿ ಸಂಸದ ಸಂಜಯ್ … Continue reading ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!
Copy and paste this URL into your WordPress site to embed
Copy and paste this code into your site to embed