ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ
Dehali News: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ. ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ ಸಹಕರಿಸುತ್ತೇನೆ. ಅವರಿಗೆ ನನ್ನ ವಿರುದ್ಧ ಏನೂ ಸಾಕ್ಷಿಗಳು ಸಿಗುವುದಿಲ್ಲ ಎಂಬ ನಂಬಿಕೆ ನನಗಿದೆ. ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ … Continue reading ದೆಹಲಿ ಉಪಮುಖ್ಯಮಂತ್ರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ
Copy and paste this URL into your WordPress site to embed
Copy and paste this code into your site to embed