ದೆಹಲಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಏರ್ಪೋರ್ಟ್ ನ ಪರಿಸ್ಥಿತಿ ಮತ್ತು ವ್ಯವಸ್ಥೆಯ ಬಗ್ಗೆ ಸಿಂಧಿಯಾ ಪರಿಶೀಲನೆ ಮಾಡಿದ್ದಾರೆ. 72ನೇ ವರ್ಷದ … Continue reading ದೆಹಲಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ