ರೇಪ್ ಕೇಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ 8 ವರ್ಷ ಜೈಲು ಶಿಕ್ಷೆ..
Katmandu News: ಕ್ರಿಕೇಟಿಗ ಸಂದೀಪ್ ಲಮಿಚಾನೆ(24) ಅತ್ಯಾಚಾರ ಆರೋಪ ಸಾಬೀತಾಗಿದ್ದು, 8 ವರ್ಷ ಜೈಲು ಶಿಕ್ಷೆಗೆ ಒಳಪಟ್ಟಿದ್ದಾರೆ. 17 ವರ್ಷದ ಯುವತಿಯನ್ನು ಸಂದೀಪ್ ಅತ್ಯಾಚಾರ ಮಾಡಿದ್ದರೆಂದು, 2023ರಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಆರೋಪ ಸಾಬೀತಾದ ಹಿನ್ನೆಲೆ ಕಠ್ಮಂಡು ನ್ಯಾಾಯಾಲಯ 8 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ 3 ಲಕ್ಷ ದಂಡ ವಿಧಿಸಿದ್ದು, ಸಂತ್ರಸ್ತೆಗೆ 2 ಲಕ್ಷ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶಿಸಿದೆ. 2022ರ ಆಗಸ್ಟ್‌ನಲ್ಲಿ ತನ್ನನ್ನು ಹೊಟೇಲ್‌ಗೆ ಕರೆದುಕೊಂಡು ಹೋಗಿ, ಅಲ್ಲಿನ ಕೊಠಡಿಯನ್ನು ತನ್ನ … Continue reading ರೇಪ್ ಕೇಸ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ 8 ವರ್ಷ ಜೈಲು ಶಿಕ್ಷೆ..
Copy and paste this URL into your WordPress site to embed
Copy and paste this code into your site to embed