Saturday, September 21, 2024

Latest Posts

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು..!

- Advertisement -

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.

135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ  ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್  9 ವಿಕೆಟ್ ನಷ್ಟಕ್ಕೆ 134 ರನ್ ಗಳನ್ನು ಗಳಿಸಿತು. ದೆಹಲಿಯ ಬೌಲಿಂಗ್ ದಾಳಿಗೆ ತತ್ತರಿಸಿದ ಸನ್ ರೈಸರ್ಸ್ ಕೇವಲ 134 ರನ್ ಗಳಿಸುವಲ್ಲಿ ಯಶಸ್ವಿಯಾಯ್ತು.

- Advertisement -

Latest Posts

Don't Miss