ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಅರೆಸ್ಟ್ ಮಾಡಲಾಗಿದ್ದು, ಇವರಿಗೆ ವಿಚಾರಣಗೆ ಹಾಜರಾಗುವಂತೆ ಇಡಿ 9 ಬಾರಿ ಸಮನ್ಸ್ ನೀಡಿದ್ದು. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗದೇ, ಡೋಂಟ್ ಕೇರ್ ಮಾಡಿದ್ದ ಕೇಜ್ರಿವಾಲ್‌ ಮನೆಗೆ ಬಂದ ಇಡಿ, ಸೀದಾ ಅರೆಸ್ಟ್ ಮಾಡಿ ಕರೆದೊಯ್ದಿದೆ. ನಾಳೆ ಇಡಿ ಕೇಜ್ರಿವಾಲ್‌ರನ್ನು ವಿಚಾರಣೆ ನಡೆಸಲಿದ್ದು, ಸುಪ್ರೀಕೋರ್ಟ್ ಮೆಟ್ಟಿಲೇರಲು ಕೇಜ್ರಿ ನಿರ್ಧರಿಸಿದ್ದಾರೆ. ಹೈಕೋರ್ಟ್ ಮೊರೆ ಹೋದಾಗ, ಇಡಿ ಮತ್ತು ಈ ವಿಚಾರಣೆ … Continue reading ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್..