ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಜ್ರಿವಾಲ್, ದರ್ಶನ ಪಡೆದು ನನಗೆ ಖುಷಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು … Continue reading ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್