ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ದೆಹಲಿ: ಹಳೆ ದೆಹಲಿಯ ಚಾಂದಿನಿ ಚೌಕದಲ್ಲಿರುವ ಭಗೀರಥ ಅರಮನೆ ಮಾರುಕಟ್ಟೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳದಲ್ಲಿ ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9.20ಕ್ಕೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ವಾಹನಗಳಲ್ಲಿ 150 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕದಳ ಇಲಾಖೆ ತಿಳಿಸಿದೆ. ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ ಹಳೆ ದೆಹಲಿಯಲ್ಲಿನ ಸಣ್ಣ ಗಲ್ಲಿಯಲ್ಲಿ ಅಗ್ನಿಶಾಮಕ ವಾಹನಗಳಿಗೆ ಘಟನಾ ಸ್ಥಳಕ್ಕೆ … Continue reading ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ