ದೆಹಲಿ ಮದ್ಯ ಹಗರಣ : ಅರಬಿಂದೋ ಫಾರ್ಮಾದ ನಿರ್ದೇಶಕ ಶರತ್ ರೆಡ್ಡಿ ಬಂಧಿಸಿದ ಇಡಿ

ದೆಹಲಿ: ಇದೀಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ  ಹಣ ವರ್ಗಾವಣೆ ತಿನಿಖೆಯಲ್ಲಿ ಮದ್ಯ ವ್ಯಾಪರಕ್ಕೆ ಸಂಬಂಧಿಸಿದ ಇಬ್ಬರು ಕಂಪನಿ ಕಾರ್ಯನಿರ್ವಾಹಕರನ್ನು ಇಡಿ ಬಂಧಿಸಿದೆ ಎಂದು ವರದಿಯಾಗಿದೆ. ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ ಪೆರ್ನೋಡ್ ರಿಕಾರ್ಡ್ ನ ಬೆನೊಯ್ ಬಾಬು ಮತ್ತುಅರಬಿಂದೋ ಫಾರ್ಮಾದ ಶರತ್ ರೆಡ್ಡಿ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಸೆಕ್ಷನ್ ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಂಧಿತ … Continue reading ದೆಹಲಿ ಮದ್ಯ ಹಗರಣ : ಅರಬಿಂದೋ ಫಾರ್ಮಾದ ನಿರ್ದೇಶಕ ಶರತ್ ರೆಡ್ಡಿ ಬಂಧಿಸಿದ ಇಡಿ