ಡೆಲಿವರಿ ಬಾಯ್ ಗುಂಡು ಹಾರಿಸಿದ ಸಹೋದರರು…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ…!

Utthar Pradesh News: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್‌ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ ಡೆಲಿವರಿ ಮಾಡಿದಾಗ ಆರೋಪಿ ನದೀಂ ನೀಡಿದ ಹಣದಲ್ಲಿ ಸಚಿನ್ ಮತ್ತು ಆತನ ಸಹಚರ ತಂಪು ಪಾನೀಯ ಖರೀದಿಸಲು ತೆರಳಿದ್ದರು. … Continue reading ಡೆಲಿವರಿ ಬಾಯ್ ಗುಂಡು ಹಾರಿಸಿದ ಸಹೋದರರು…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ…!