Tuesday, April 15, 2025

Latest Posts

Ambulance : ಆ್ಯಂಬುಲೆನ್ಸ್ ನಲ್ಲಿಯೇ ಹೆರಿಗೆ..!

- Advertisement -

Vijayanagara News: ಆ್ಯಂಬುಲೆನ್ಸ್ ನಲ್ಲಿಯೇ ಮಹಿಳೆಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಆ್ಯಂಬುಲೆನ್ಸ್ ನಲ್ಲಿದ್ದ ಆಸ್ಪತ್ರೆ ಸಿಬ್ಬಂಧಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಹೌದು ಗರ್ಭಿಣಿಯೊಬ್ಬರಿಗೆ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿಯೇ ಹೆರಿಗೆ ಮಾಡಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನ ಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಪಾಪಿನಾಯಕನ ಹಳ್ಳಿ ಗ್ರಾಮದ ಯಲ್ಲಮ್ಮ(28) ಎಂಬುವವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಕಮಲಾಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಆಂಬ್ಯುಲೆನ್ಸ್‌ನಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ ಎನ್ನಲಾಗಿದೆ. ಮೊದಲ ಹೆರಿಗೆಗೆಂದು ಆಸ್ಪತ್ರೆಗೆ ಕೊಂಡೊಯ್ಯೋ ದಾರಿ ಮಧ್ಯೆ ಆಂಬ್ಯುಲೆನ್ಸ್‌ನಲ್ಲಿ ಹೆರಿಗೆಯಾಗಿದೆ ಎಂದು ತಿಳಿದು ಬಂದಿದೆ.

Ashwath Narayan : ವೇಣುಗೋಪಾಲ್ ಹತ್ಯೆಗೆ  ಸರ್ಕಾರವೇ ನೇರ ಹೊಣೆ : ಅಶ್ವತ್ಥ್ ನಾರಾಯಣ್

Viral Video :ಯುವಕನನ್ನು ಬೆತ್ತಲೆಗೊಳಿಸಿ ಪುಂಡರ ಪುಂಡಾಟಿಕೆ

Sathyamalokanda siri : ನಂದಳಿಕೆಯಲ್ಲಿ ಸತ್ಯಮಾಲೋಕಂದ ಸಿರಿ ಕೃತಿ ಬಿಡುಗಡೆ

- Advertisement -

Latest Posts

Don't Miss