10 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ

Chikkamagaluru News: ಚಿಕ್ಕಮಗಳೂರು : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು ಎಸ್.ಡಿ.ಎ.ಅಸ್ರಾರ್ ಅಹಮದ್ ಮೂಲಕ ಡೀಲ್ ಕುದುರಿಸುತ್ತಿದ್ದು, ಮುಂಗಡವಾಗಿ 1000 ಸಾವಿರ ಹಣ ಪಡೆದಿದ್ದರು. ಒಂದು ಫೈಲ್‍ಗೆ 5 ಸಾವಿರದಂತೆ 2 … Continue reading 10 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ