ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ಈ ಸಂಬಂಧ ಅಧಿಕಾರಿಗಳ ಸರಣಿ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಯಲಹಂಕ ತಾಲ್ಲೂಕು ಜಾಲ … Continue reading ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..