ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು.
ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ ವಾಹನ ಗಳ ಮುಖಾಂತರ ತೆರಳಿ ದ್ವನಿವರ್ದಕ ಗಳ ಮೂಲಕ ಜನರಿಗೆ ಕೂಗಿ ಹೇಳಿ ಜಾಗೃತಿಯನ್ನು ಮುಡಿಸುವ ಕೆಲಸ ನಡೆಯುತ್ತದೆ.
ಹಾಗಾಗಿ ಇಂದು ಕೋಲಾರದ ಜಿಲ್ಲಾ ಮತ್ತು ಕುಟುಂಬ ಕಲ್ಯಾಣದ ಕಛೇರಿ ಬಳಿ ರೋಗದ ಬಗ್ಗೆ ಜಾಗೃತಿ ಮೂಡಿಸುವ ವಾಹನಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರಿಂದ ಚಾಲನೆ ಮಾಡಲಾಯಿತು.
ಗ್ರಾಮೀಣ ಬಾಗದಲ್ಲಿ ಚಿಕನ್ ಗುನ್ಯ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆಯಲ್ಲಿ ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿ,
Dinesh Gundu Rao: ಶಾಸಕ ತನ್ವೀರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ ವಿಚಾರ

