Sunday, May 26, 2024

Latest Posts

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ : ಬಸವರಾಜ ಬೊಮ್ಮಾಯಿ

- Advertisement -

ಬೆಂಗಳೂರು : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾರಾಂತ್ಯ ಕರ್ಫ್ಯೂ ಕರಿತ ಸಭೆಯ ನಂತರ ಇಂಧನ ಇಲಾಖೆ ಪ್ರಗತಿಪರಿಶೀಲನಾ ಸಭೆಯನ್ನು ಮಾಡಿದರು.
ಇಂಧನ ಇಲಾಖೆಯ ಪ್ರಗತಿಯ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಿದ್ದಾರೆ. ಇಂಧನ ಸಭೆಯಲ್ಲಿ ಇಂಧನ ಸಚಿವರಾದ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್, ಪ್ರಸಾದ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕಿ ಎನ್ ಮಂಜುಳಾ ಅಭೆಯಲ್ಲಿ ಉಪಸ್ಥಿತರಿದ್ದರು.

- Advertisement -

Latest Posts

Don't Miss