ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ
ಹಾಸನ: ಸಕಲೇಶಪುರ ತಾಲೂಕಿನಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗುತ್ತಿದ್ದ ಇಬ್ಬರನ್ನು ಗಡಿಪಾರು ಮಾಡಿ ಸಕಲೇಶಪುರ ಉಪ ಪೊಲೀಸ್ ಅಧೀಕ್ಷಕ ಎಚ್.ಎನ್. ಮಿಥುನ್ ಆದೇಶ ಹೊರಡಿಸಿದ್ದಾರೆ. ಪಟ್ಟಣದಲ್ಲಿ ಗೋವುಗಳನ್ನು ಕಡಿದು ಮಾಂಸ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಫರೀದ್ ಹಾಗೂ ಜೂಜು ಅಡ್ಡೆ ನೆಡೆಸುತ್ತಿದ್ದ ಉಮೇಶ್ ಎಂಬುವರನ್ನು ಸಕಲೇಶಪುರ ಉಪವಿಭಾಗ ವ್ಯಾಪ್ತಿಯಿಂದ ಗಡಿಪಾರು ಮಾಡಲಾಗಿದೆ. ಪೊಲೀಸ್ ಇಲಾಖೆಯ ಎಚ್ಚರಿಕೆಯ ನಡುವೆಯು ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದರು ಎಂದು ಗಡಿಪಾರು ಮಾಡಲಾಗಿದೆ. ರಾಜ್ಯಗಳ ಪುನರ್ … Continue reading ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ
Copy and paste this URL into your WordPress site to embed
Copy and paste this code into your site to embed