Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಹೋರಾಟದ ದಂಗಲ್ ಆರಂಭವಾಗಿದೆ. ಈಗ ಬಿಜೆಪಿ ನಾಯಕರ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಿದ್ದಾರೆ.
ನಿನ್ನೆ ದಿನದಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಪ್ರತಿಭಟನೆಯಲ್ಲಿ ಭಾಗಿಯಾದ ಬಿಜೆಪಿ ನಾಯಕರ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್, ಶಹರ ಪೊಲೀಸ್ ಠಾಣೆಯಲ್ಲಿ ಇಂದು ದೂರು ನೀಡಿದೆ.
ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟ: 103 ಸಾವು, 141ಕ್ಕೂ ಹೆಚ್ಚು ಜನರಿಗೆ ಗಾಯ
ಶ್ರೀರಾಮ ಮಾಂಸಾಹಾರಿಯಾಗಿದ್ದ ಎಂದವರಿಗೆ ತಿರುಗೇಟು ನೀಡಿದ ಆಚಾರ್ಯ ಸತ್ಯೇಂದ್ರ ದಾಸ್