ಗಿನ್ನಿಸ್ ದಾಖಲೆ ಮಾಡುವತ್ತ “ದೇವರ ಆಟ ಬಲ್ಲವರಾರು “: ಕನ್ನಡದಲ್ಲಿ ಮತ್ತೊಂದು ಹೊಸ ಪ್ರಯತ್ನ
Movie News: ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ “ದೇವರ ಆಟ ಬಲವರಾರು” ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ “ಫಿರಂಗಿ ಪುರ” ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಲು ಹೊರಟಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಈ ಹಿಂದೆ “ಫಿರಂಗಿ … Continue reading ಗಿನ್ನಿಸ್ ದಾಖಲೆ ಮಾಡುವತ್ತ “ದೇವರ ಆಟ ಬಲ್ಲವರಾರು “: ಕನ್ನಡದಲ್ಲಿ ಮತ್ತೊಂದು ಹೊಸ ಪ್ರಯತ್ನ
Copy and paste this URL into your WordPress site to embed
Copy and paste this code into your site to embed