2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

National News: 2024ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, 6ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ನಿರ್ಮಲಾ ಸೀತಾರಾಮನ್, ಲಕ್ಷದ್ವೀಪದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾಗಿದ್ದು, ಸಕ್ಸಸ್‌ ಕೂಡ ಕಂಡಿದೆ. ಎಷ್ಟೋ ಜನ ಮಾಲ್ಡೀವ್ಸ್ ಟ್ರಿಪ್ ಕ್ಯಾನ್ಸಲ್ ಮಾಡಿ, ಲಕ್ಷದ್ವೀಪಕ್ಕೆ ಬರುತ್ತಿದ್ದಾರೆ. ಹಾಾಗಾಗಿ ಲಕ್ಷದ್ವೀಪವನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಮಾಡಲು … Continue reading 2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ