Friday, April 18, 2025

Latest Posts

ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ

- Advertisement -

Political News: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದು, ಕಡಿಮೆ ಸೀಟ್ ಗೆದ್ದಿದೆ. ಈ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ, ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.

ಈ ಬಾರಿ ಬಿಜೆಪಿ ಉತ್ತಮ ಸ್ಥಾನ ಗಳಿಸಿಲ್ಲ. ಈ ಕಾರಣಕ್ಕಾಗಿ ತಾನು ತನ್ನ ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಬಾರಿ ಚುನಾವಣೆಯಲ್ಲಿ ನಾನು ಸಂಘಟನಾ ಮಟ್ಟದಲ್ಲಿ ಕೆಲಸ ನಿರ್ವಹಿಸಿ, ಬಿಜೆಪಿ ಹೆಚ್ಚು ಸೀಟ್ ಗೆಲ್ಲುವಂತೆ ಮಾಡುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ.

ಅಲ್ಲದೇ, ರಾಜ್ಯ ಸರ್ಕಾರದ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಕೇಂದ್ರ ಸರ್ಕಾರಕ್ಕೆ ವಿನಂತಿಸುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ. 2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ 23 ಸ್ಥಾನವನ್ನು ಗಳಿಸಿತ್ತು. ಆದರೆ ಈ ಬಾರಿ ಕೇವಲ 9 ಸ್ಥಾನವಷ್ಟೇ ಬಿಜೆಪಿ ಪಾಲಾಗಿದೆ.

Lok Sabha Election 2024: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಶುರು

ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್

ಫಲಿತಾಂಶಕ್ಕೂ ಮುನ್ನವೇ ರಾಶಿ ರಾಶಿ ಲಡ್ಡು ತಯಾರಿಸಿ, ಹಂಚಲು ಬಿಜೆಪಿಗರು ರೆಡಿ

- Advertisement -

Latest Posts

Don't Miss