ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ

Political News: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದು, ಕಡಿಮೆ ಸೀಟ್ ಗೆದ್ದಿದೆ. ಈ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ, ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಬಿಜೆಪಿ ಉತ್ತಮ ಸ್ಥಾನ ಗಳಿಸಿಲ್ಲ. ಈ ಕಾರಣಕ್ಕಾಗಿ ತಾನು ತನ್ನ ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಬಾರಿ ಚುನಾವಣೆಯಲ್ಲಿ ನಾನು ಸಂಘಟನಾ ಮಟ್ಟದಲ್ಲಿ ಕೆಲಸ ನಿರ್ವಹಿಸಿ, ಬಿಜೆಪಿ ಹೆಚ್ಚು ಸೀಟ್ ಗೆಲ್ಲುವಂತೆ ಮಾಡುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದ ಜವಾಬ್ದಾರಿಯಿಂದ ನನ್ನನ್ನು … Continue reading ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ