‘ಧಮಾಕ’ ಸಿನಿಮಾಗೆ ಅಭಿಷೇಕ್ ಅಂಬರೀಶ್ ಸಾಥ್…ಗೆಳಯನ ಸಿನಿಮಾ ಬಗ್ಗೆ ಏನಂದ್ರೂ ಯಂಗ್ ರೆಬಲ್ ಸ್ಟಾರ್?

Film News: ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ ಸಿನಿಮಾ ಬಗ್ಗೆ ಪ್ರಶಂಸೆ ಮಾತುಗಳನ್ನಾಡಿದ್ದಾರೆ. ಅಭಿಷೇಕ್ ಅಂಬರೀಶ್,  ಶಿವರಾಜ್ ಕೆ ಆರ್ ಪೇಟೆ ಇಂಡಸ್ಟ್ರೀಯಲ್ಲಿ ಒಳ್ಳೆಯ ಮನುಷ್ಯ. ಶಿವಣ್ಣ ಶಿವಣ್ಣ … Continue reading ‘ಧಮಾಕ’ ಸಿನಿಮಾಗೆ ಅಭಿಷೇಕ್ ಅಂಬರೀಶ್ ಸಾಥ್…ಗೆಳಯನ ಸಿನಿಮಾ ಬಗ್ಗೆ ಏನಂದ್ರೂ ಯಂಗ್ ರೆಬಲ್ ಸ್ಟಾರ್?