ದೈವಾರಾಧನೆಗೆ ಶ್ರೇಷ್ಠವಾದ ಧನುರ್ ಮಾಸ ಶುಭಕಾರ್ಯಗಳಿಗೆ ಶ್ರೇಷ್ಠವಲ್ಲ ಏಕೆ..?

Devotional : ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಮಾರ್ಗಶಿರ ಮಾಸವನ್ನು ವರ್ಣಿಸಿದ್ದಾನೆ. ಸೂರ್ಯನು ಧನು ರಾಶಿಗೆ ಪ್ರವೇಶಿಸುವ ದಿನದಿಂದ ಧನುರ್ ಮಾಸ ಪ್ರಾರಂಭವಾಗುತ್ತದೆ. ಈ ಮಾಸದಲ್ಲಿ … Continue reading ದೈವಾರಾಧನೆಗೆ ಶ್ರೇಷ್ಠವಾದ ಧನುರ್ ಮಾಸ ಶುಭಕಾರ್ಯಗಳಿಗೆ ಶ್ರೇಷ್ಠವಲ್ಲ ಏಕೆ..?