Dhanveer Gowda : ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ
Film News : ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ನಾಯಕನ ಇಂಟ್ಯೂಡಕ್ಷನ್ ಹಾಡಿಗೆ ಧನ್ವೀರ್ ಜಬರ್ದಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ “ಚೇತನ್ ಗೌಡ” ಅದ್ಧೂರಿಯಾಗಿ … Continue reading Dhanveer Gowda : ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ
Copy and paste this URL into your WordPress site to embed
Copy and paste this code into your site to embed