ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು

Dharwad News: ಧಾರವಾಡ : ರಾಯಾಪೂರದಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಕಳ್ಳತನ ಪ್ರರಕಣಕ್ಕೆ ಸಂಬಂಧಿಸಿದಂತೆ, ೧೦ ಜನರನ್ನು ಬಂಧಿಸಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ ಬವರಸಾಬ ಜಮಾದಾರ, ಪರಶುರಾಮ ಹನಮಂತಪ್ಪ ನೀಲಪ್ಪಗೌಡರ, ಮಹಾಂತೇಶ ಲಕ್ಷ್ಮಣ ಹಿರಗಣ್ಣವರ, ರಂಗಪ್ಪ ನಾಗಪ್ಪ ಗುಡಾರದ, ಮಂಜುನಾಥ ಯಮನಪ್ಪ ಬೋವಿ, ಕಿರಣ … Continue reading ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು