hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!

ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಈ ಘಟನೆ ಕುರಿತು ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು … Continue reading hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!