BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ  ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು. ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್ ಗಳನ್ನು ಬೆಂಕಿಗೆ ಆಹುತಿ ಮಾಡಿದರು. ಟಯರ್ ಗೆ ಬೆಂಕಿ ಹಚ್ಚುವ ವಿಚಾರವಾಗಿ ಧಾರವಾಡ ಉಪನಗರ ಪೊಲೀಸ್ ಠಾಣಾಧಿಕಾರಿ ಹಾಗೂ ಶಿವಾನಂದ ಮುತ್ತನ್ನವರ … Continue reading BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ