Award Function:ಘಟಿಕೋತ್ಸವದಲ್ಲಿ ಹಲವು ಸಾಧಕರಿಗೆ ಪ್ರಶಸ್ತಿ ಪ್ರಧಾನ: ರಾಜ್ಯಪಾಲ ಗೆಹ್ಲೋಟ್ ಭಾಗಿ..!

ಧಾರವಾಡ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 73 ನೇ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಮತ್ತು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಬಹುಮಾನ ವಿತರಣೆ ಮಾಡಲಾಯಿತು ಕರ್ನಾಟಕ ವಿಶ್ವ ವಿದ್ಯಾಲಯದಿಂದ ಮುರು ಜನರಿಗೆ ಗೌರವ ಡಾಕ್ಟರೇಟ್ ಪ್ರಧಾನ, ಮಾಡುತ್ತಿರುವ ಹಿನ್ನೆಲೆ ಮೂರು ಜನ ಗಣ್ಯರು ಭಾಗಿಯಾಗಿದ್ದರು. 3 ಗಣ್ಯರಿಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ ಅವರಿಂದ … Continue reading Award Function:ಘಟಿಕೋತ್ಸವದಲ್ಲಿ ಹಲವು ಸಾಧಕರಿಗೆ ಪ್ರಶಸ್ತಿ ಪ್ರಧಾನ: ರಾಜ್ಯಪಾಲ ಗೆಹ್ಲೋಟ್ ಭಾಗಿ..!