ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಅವರು ವಿವಿಧ ವಿಷಯಗಳಲ್ಲಿ ಅತ್ಯುತ್ತಮ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ … Continue reading ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!