Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ರಿಬ್ಬನ್ ತೆರೆಯುವ ಮೂಲಕ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಇವರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ, … Continue reading Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ