ಉಗ್ರರ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಯಿತೇ ಹು-ಧಾ ? ಸ್ಫೋಟಕ ಅಂಶ ಬಾಯ್ಬಿಟ್ಟ ಆರೋಪಿ:
ಧಾರವಾಡ: ಶಾಂತಿಯ ತೋಟ ಎನ್ನುವ ಹೆಸರು ಹೊಂದಿರುವ ಜಿಲ್ಲೆಯಲ್ಲಿ ಕೆಲ ವರ್ಷಗಳ ಹಿಂದೆ ಸಿಮಿ ಉಗ್ರ ಸಂಘಟನೆ ಕಾರ್ಯಕರ್ತರು ಬಂಧಿತರಾಗಿದ್ದರು. ಅದಾದ ಬಳಿಕ ಐಸಿಸ್ ಉಗ್ರನೊಬ್ಬ ಧಾರವಾಡ ದಲ್ಲಿ ಆರು ತಿಂಗಳ ಕಾಲ ನೆಲಸಿದ್ದ ಎನ್ನುವುದು ಕೂಡ ಬಹಿರಂಗವಾಗಿತ್ತು. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ ಓರ್ವ ಹುಬ್ಬಳ್ಳಿ-ಧಾರವಾಡದಲ್ಲಿ ಓಡಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಜೊತೆಗೆ ಬಂದೂಕು ಬಳಕೆ, ಬಾಂಬ್ ಸ್ಫೋಟದ ತರಬೇತಿಗೆ ಪ್ರಶಸ್ತ ತಾಣ ಎಂಬುವುದು … Continue reading ಉಗ್ರರ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಯಿತೇ ಹು-ಧಾ ? ಸ್ಫೋಟಕ ಅಂಶ ಬಾಯ್ಬಿಟ್ಟ ಆರೋಪಿ:
Copy and paste this URL into your WordPress site to embed
Copy and paste this code into your site to embed